Bible Language

Isaiah 24:17 (LITV) Literal Translation of the Holy Bible

Versions

KNV   ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.
ERVKN   ದೇಶದಲ್ಲಿ ವಾಸಿಸುವ ಜನರಿಗೆ ಅಪಾಯವು ಕಾದಿದೆ ಎಂದು ನನಗೆ ತೋರುತ್ತಿದೆ. ಅವರಿಗೆ ಭಯ, ಉರುಲು, ಗುಂಡಿಗಳು ಕಾದಿವೆ.
IRVKN   ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.