Bible Language

Isaiah 53 (LITV) Literal Translation of the Holy Bible

Versions

KNV   ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ERVKN   ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಯೆಹೋವನ ದಂಡನೆಯನ್ನು ನಿಜವಾಗಿಯೂ ಸ್ವೀಕರಿಸಿ ಕೊಂಡವರು ಯಾರು?
IRVKN   ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?