Bible Language

Isaiah 53:10 (LITV) Literal Translation of the Holy Bible

Versions

KNV   ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ERVKN   ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದುದರಿಂದ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.
IRVKN   ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು,
ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು,
ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;