Bible Language

Isaiah 54:10 (LITV) Literal Translation of the Holy Bible

Versions

KNV   ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
ERVKN   ಯೆಹೋವನು ಹೇಳುವದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಸಂಗತಿಗಳನ್ನು ಆತನೇ ಹೇಳಿದ್ದಾನೆ.
IRVKN   ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.