Bible Language

Isaiah 54:3 (LITV) Literal Translation of the Holy Bible

Versions

KNV   ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
ERVKN   ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು.
IRVKN   ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.