Bible Language

Isaiah 54:8 (LITV) Literal Translation of the Holy Bible

Versions

KNV   ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ERVKN   ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿನಗೆ ಮರೆಯಾದೆನು. ಆದರೆ ನಿನ್ನನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿನ್ನ ರಕ್ಷಕನಾದ ಯೆಹೋವನ ನುಡಿಗಳಿವು.
IRVKN   ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು,
ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.