Bible Language

Isaiah 55:4 (LITV) Literal Translation of the Holy Bible

Versions

KNV   ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
ERVKN   ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, “ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ” ಎಂದು ಪ್ರಮಾಣ ಮಾಡಿದೆ.”
IRVKN   ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ,
ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.