Bible Language

Isaiah 65:18 (LITV) Literal Translation of the Holy Bible

Versions

KNV   ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
ERVKN   ನನ್ನ ಜನರು ಸಂತೋಷದಲ್ಲಿರುವರು. ಅವರು ನಿತ್ಯಕಾಲಕ್ಕೂ ಹರ್ಷಿಸುವರು. ನಾನು ಜೆರುಸಲೇಮನ್ನು ಸಂತಸದಿಂದ ತುಂಬಿಸುವೆನು. ಅವರನ್ನು ಸಂತೋಷದ ಜನರನ್ನಾಗಿ ಮಾಡುವೆನು.
IRVKN   ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ;
ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ,
ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.