Bible Language

Isaiah 66:8 (LITV) Literal Translation of the Holy Bible

Versions

KNV   ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.
ERVKN   This verse may not be a part of this translation
IRVKN   ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು?
ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ?
ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ. PEPS