Bible Language

James 5:8 (LITV) Literal Translation of the Holy Bible

Versions

KNV   ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
ERVKN   ನೀವೂ ತಾಳ್ಮೆಯಿಂದಿರಬೇಕು. ನಿಮ್ಮ ನಿರೀಕ್ಷೆಯನ್ನು ಬಿಡಬೇಡಿ. ಪ್ರಭು ಯೇಸು ಬೇಗನೆ ಪ್ರತ್ಯಕ್ಷನಾಗುವನು.
IRVKN   ನೀವೂ ತಾಳ್ಮೆಯಿಂದಿರಿ, 1 ಥೆಸ. 3:13: ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ § 1 ಪೇತ್ರ. 4:7; ರೋಮಾ. 13:11, 12; ಫಿಲಿ. 4:5; ಇಬ್ರಿ. 10:25, 37: ಕರ್ತನ ಬರೋಣವು ಹತ್ತಿರವಾಯಿತು.