Bible Language

Jeremiah 29:22 (LITV) Literal Translation of the Holy Bible

Versions

KNV   ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
ERVKN   ಯೆಹೂದದ ಘಂಊಗಳೆಲ್ಲಾ ಙೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಜನರ ಉದಾಹರಣೆ ಕೊಡುವರು. ಘಂಊಗಳು ಹೀಗೆನುಐವರು: ‘ಙಾಬಿಲೋನಿನ ರಾಜನು ಙೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಘನ ಗತಿಯನುಐ ಯೆಹೋವನು ನಿನಗೆ ತರಲಿ.’
IRVKN   ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.