Bible Language

Jeremiah 29:6 (LITV) Literal Translation of the Holy Bible

Versions

KNV   ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
ERVKN   ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನುಐ ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನುಐ ಹೆತ್ತು ಙಾಬಿಲೋನಿನಲ್ಲಿ ಘಹುಸಂಖ್ಯಾತರಾಗಿ. ಅಲ್ಪ ಸಂಖ್ಯಾತರಾಗಙೇಡಿ.
IRVKN   ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.