Versions
KNV ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.
ERVKN “ಯೆಹೋವನು ಘಹಳ ಕೋಪತಾಳಿದ್ದನು. ಅವನು ಜನರನುಐ ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಘಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಘಂದಿತು.
IRVKN {ಯೆಹೋವನ ರೋಷವೆಂಬ ಬಿರುಗಾಳಿ} PS ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ;
ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.