Bible Language

Jeremiah 31:8 (LITV) Literal Translation of the Holy Bible

Versions

KNV   ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
ERVKN   ನಾನು ಇಸ್ರೇಲರನುಐ ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನುಐ ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಘಹಳಷ್ಟು ಜನರು ಹಿಂದಿರುಗಿ ಘರುತ್ತಾರೆ.
IRVKN   ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು.
ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.