Bible Language

Jeremiah 45:1 (LITV) Literal Translation of the Holy Bible

Versions

KNV   ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
ERVKN   ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಙಾರೂಕನಿಗೆ ಹೀಗೆ ಹೇಳಿದನು. ಙಾರೂಕನು ಅದನುಐ ಒಂದು ಸುರುಳಿಯ ಮೇಲೆ ಘರೆದನು. ಯೆರೆಮೀಯನು ಙಾರೂಕನಿಗೆ ಹೇಳಿದ್ದು ಹೀಗೆ:
IRVKN   ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ವಾಕ್ಯವನ್ನು ಅವನಿಗೆ ಹೇಳಿದನು.