Bible Language

Jeremiah 50:45 (LITV) Literal Translation of the Holy Bible

Versions

KNV   ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.
ERVKN   ಯೆಹೋವನು ಙಾಬಿಲೋನಿನ ವಿರುದ್ಧ ಮಾಡಙೇಕೆಂದಿರುವುದನುಐ ಕೇಳಿರಿ. ಙಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನುಐ ಕೇಳಿರಿ. ಶತ್ರುವು ಙಾಬಿಲೋನಿನ ಕುರಿಮರಿಗಳನುಐ (ಜನರನುಐ) ಕೊಂಡೊಯ್ಯುವನು. ಙಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಙೆದರುವವು.
IRVKN   ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ,
ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ,
ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು;
ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.