Bible Language

Jeremiah 51:57 (LITV) Literal Translation of the Holy Bible

Versions

KNV   ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
ERVKN   ಙಾಬಿಲೋನಿನ ಮುಖ್ಯ ಅಊಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಊಪತಿಗಳಿಗೂ ಅಊಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶಬತವಾಗಿ ಮಲಗಿ ಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಘ ನಾಮಧೇಯದ ರಾಜಾಊರಾಜನ ನುಡಿಯಿದು.
IRVKN   ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು,
ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು;
ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು
ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”