Bible Language

Jeremiah 7:9 (LITV) Literal Translation of the Holy Bible

Versions

KNV   ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
ERVKN   ನೀವು ಕದಿಯುವುದಿಲ್ಲವೇ? ಕೊಲೆಗಳನುಐ ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಙಾಳನನುಐ ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?
IRVKN   ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,