Bible Language

Job 12:7 (LITV) Literal Translation of the Holy Bible

Versions

KNV   ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
ERVKN   “ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುತ್ತವೆ.
IRVKN   ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು;
ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;