Bible Language

Job 1:5 (LITV) Literal Translation of the Holy Bible

Versions

KNV   ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
ERVKN   ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
IRVKN   ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು. PS