Bible Language

Job 1:8 (LITV) Literal Translation of the Holy Bible

Versions

KNV   ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.
ERVKN   ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಅಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.
IRVKN   ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು. PEPS