Bible Language

Joel 1:18 (LITV) Literal Translation of the Holy Bible

Versions

KNV   ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
ERVKN   ಪ್ರಾಣಿಗಳು ಹಸಿವಿನಿಂದ ನರಳಾಡುತ್ತಿವೆ. ಪ್ರಾಣಿಗಳ ಹಿಂಡು ಗಲಿಬಿಲಿಗೊಂಡು ಅಡ್ಡಾಡುತ್ತವೆ. ಅವುಗಳಿಗೆ ತಿನ್ನಲು ಹುಲ್ಲು ಇಲ್ಲ. ಕುರಿಗಳು ಸಾಯುತ್ತಿವೆ.
IRVKN   ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ!
ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ.
ಏಕೆಂದರೆ ಅವುಗಳಿಗೆ ಮೇವು ಇಲ್ಲ.
ಕುರಿಹಿಂಡುಗಳು ಕಷ್ಟಪಡುತ್ತವೆ.