Bible Language

Joel 3:12 (LITV) Literal Translation of the Holy Bible

Versions

KNV   ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
ERVKN   ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು.
IRVKN   ಜನಾಂಗಗಳು ಎಚ್ಚೆತ್ತುಕೊಂಡು,
ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ.
ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ,
ನ್ಯಾಯತೀರಿಸಲು ಆಸೀನನಾಗುವೆನು.