Bible Language

Joel 3:14 (LITV) Literal Translation of the Holy Bible

Versions

KNV   ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
ERVKN   ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ.
IRVKN   ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ.
ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.