Bible Language

Joel 3:6 (LITV) Literal Translation of the Holy Bible

Versions

KNV   ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
ERVKN   “ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ.
IRVKN   ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ.
ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.