Bible Language

John 2:10 (LITV) Literal Translation of the Holy Bible

Versions

KNV   ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
ERVKN   “ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.
IRVKN   “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.