Bible Language

John 2:3 (LITV) Literal Translation of the Holy Bible

Versions

KNV   ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
ERVKN   ಮದುವೆಯಲ್ಲಿ ಸಾಕಷ್ಟು ದ್ರಾಕ್ಷಾರಸವಿರಲಿಲ್ಲ. ಇದ್ದ ದ್ರಾಕ್ಷಾರಸವೆಲ್ಲಾ ಮುಗಿದುಹೋದಾಗ ಯೇಸುವಿನ ತಾಯಿಯು ಆತನಿಗೆ, “ಅವರಲ್ಲಿ ದ್ರಾಕ್ಷಾರಸವೇ ಇಲ್ಲ” ಎಂದು ತಿಳಿಸಿದಳು.
IRVKN   ಅಲ್ಲಿ ದ್ರಾಕ್ಷಾರಸವು * ಅಥವಾ, ಮುಗಿದುಹೋದಾಗ, ಕಡಿಮೆ ಆಗಿರುವಾಗ. ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.