Bible Language

John 2:8 (LITV) Literal Translation of the Holy Bible

Versions

KNV   ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
ERVKN   ಬಳಿಕ ಯೇಸು ಸೇವಕರಿಗೆ, “ಈಗ ಸ್ವಲ್ಪ ನೀರನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದನು. ಅಂತೆಯೇ ಅವರು ಅದನ್ನು ತೆಗೆದುಕೊಂಡು ಹೋದರು.
IRVKN   ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.