Bible Language

John 3:12 (LITV) Literal Translation of the Holy Bible

Versions

KNV   ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
ERVKN   ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ!
IRVKN   ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?