Bible Language

John 3:18 (LITV) Literal Translation of the Holy Bible

Versions

KNV   ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ERVKN   ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.
IRVKN   ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.