Bible Language

John 3:21 (LITV) Literal Translation of the Holy Bible

Versions

KNV   ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
ERVKN   ಆದರೆ ಸತ್ಯಮಾರ್ಗವನ್ನು ಅನುಸರಿಸುವವನು ಬೆಳಕಿಗೆ ಬರುತ್ತಾನೆ. ಅವನು ಮಾಡಿರುವ ಕಾರ್ಯಗಳೆಲ್ಲಾ ದೇವರ ಮೂಲಕವಾಗಿ ಮಾಡಿದ ಕಾರ್ಯಗಳೆಂದು ಬೆಳಕು ತೋರಿಸುತ್ತದೆ.
IRVKN   ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.” PS