Bible Language

John 3:4 (LITV) Literal Translation of the Holy Bible

Versions

KNV   ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
ERVKN   ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.
IRVKN   ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.