Bible Language

John 4:23 (LITV) Literal Translation of the Holy Bible

Versions

KNV   ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
ERVKN   ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ.
IRVKN   ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.