Bible Language

Joshua 8:29 (LITV) Literal Translation of the Holy Bible

Versions

KNV   ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
ERVKN   ಯೆಹೋಶುವನು ‘ಆಯಿ’ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.
IRVKN   ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ. PS