Bible Language

Jude 1:7 (LITV) Literal Translation of the Holy Bible

Versions

KNV   ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
ERVKN   ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ದೇವದೂತರಂತಾದವು. ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.
IRVKN   § ಆದಿ 19:24: ಸೊದೋಮ್ ಗೊಮೋರ ಪಟ್ಟಣಗಳವರೂ, * ಆದಿ 10:19; 14:2, 8; ಧರ್ಮೋ 29:23; ಹೋಶೇ. 11:8: ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, 2 ಪೇತ್ರ. 2:10. ಸಲಿಂಗಕಾಮಿಗಳಾಗಿದ್ದರು. ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.