Bible Language

Judges 18:1 (LITV) Literal Translation of the Holy Bible

Versions

KNV   ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್‌ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ.
ERVKN   ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಸಮಯದಲ್ಲಿ ದಾನ್ ಕುಲದವರು ಇನ್ನೂ ತಮ್ಮ ವಾಸಕ್ಕಾಗಿ ಒಂದು ಸ್ಥಳವನ್ನು ಹುಡುಕುತ್ತಿದ್ದರು. ಇನ್ನೂ ಅವರಿಗೆ ತಮ್ಮದೇ ಆದ ಒಂದು ಪ್ರದೇಶವೂ ಇರಲಿಲ್ಲ. ಇಸ್ರೇಲಿನ ಬೇರೆ ಕುಲಗಳಿಗೆ ತಮ್ಮದೇ ಆದ ಪ್ರದೇಶ ಇತ್ತು. ಆದರೆ ದಾನ್ ಕುಲದವರು ಮಾತ್ರ ಇನ್ನೂ ತಮ್ಮ ಪ್ರದೇಶವನ್ನು ಹೊಂದಿಕೊಂಡಿರಲಿಲ್ಲ.
IRVKN   {ದಾನ್ಯರು ಮತ್ತು ಮೀಕನು} PS ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ, ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.