Bible Language

Judges 6:17 (LITV) Literal Translation of the Holy Bible

Versions

KNV   ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
ERVKN   ಆಗ ಗಿದ್ಯೋನನು ಯೆಹೋವನಿಗೆ, “ನೀನು ನನಗೆ ಕೃಪೆ ತೋರಿದರೆ, ನೀನು ನಿಜವಾಗಿಯೂ ಯೆಹೋವನು ಎಂಬುದಕ್ಕೆ ನನಗೆ ಒಂದು ಗುರುತನ್ನು ಕೊಡು.
IRVKN   ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.