Bible Language

Leviticus 18:14 (LITV) Literal Translation of the Holy Bible

Versions

KNV   ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ).
ERVKN   ನೀವು ನಿಮ್ಮ ತಂದೆಯ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡರೆ ಅವನನ್ನು ಅವಮಾನಪಡಿಸಿದಂತಾಗುವುದು. ಯಾಕೆಂದರೆ ಅವರು ನಿಮ್ಮ ದೊಡ್ಡಮ್ಮ ಅಥವಾ ಚಿಕ್ಕಮ್ಮ.
IRVKN   ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.