Bible Language

Leviticus 18:8 (LITV) Literal Translation of the Holy Bible

Versions

KNV   ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.
ERVKN   ಮಲತಾಯಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು.
IRVKN   ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.