Versions
KNV ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
ERVKN “ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು.
IRVKN ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು. PEPS