Versions
KNV ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
ERVKN “ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!
IRVKN “ ‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು. PEPS