Bible Language

Leviticus 19:36 (LITV) Literal Translation of the Holy Bible

Versions

KNV   ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್‌ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.
ERVKN   ನಿಮ್ಮ ಪುಟ್ಟಿಗಳು ಸರಿಯಾದ ಪ್ರಮಾಣದ್ದಾಗಿರಬೇಕು. ನಿಮ್ಮ ಕೊಳಗಗಳು ದ್ರವಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಹಿಡಿಸಿಕೊಳ್ಳುವಂತವುಗಳಾಗಿರಬೇಕು. ನಿಮ್ಮ ತೂಕದ ಕಲ್ಲುಗಳು ಮತ್ತು ತಕ್ಕಡಿಗಳು ವಸ್ತುಗಳನ್ನು ಸರಿಯಾಗಿ ತೂಕ ಮಾಡುವಂಥವುಗಳಾಗಿರಬೇಕು. ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರತಂದೆನು.
IRVKN   ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.