Bible Language

Leviticus 19:4 (LITV) Literal Translation of the Holy Bible

Versions

KNV   ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   “ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!
IRVKN   “ ‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು. PEPS