Bible Language

Leviticus 19:7 (LITV) Literal Translation of the Holy Bible

Versions

KNV   ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.
ERVKN   ಅದರಲ್ಲಿ ಯಾವುದನ್ನಾದರೂ ಮೂರನೆಯ ದಿನದಲ್ಲಿ ತಿಂದರೆ, ಅದು ಅಪವಿತ್ರವಾಗುವುದು. ಅದು ಅಂಗೀಕೃತವಾಗುವುದಿಲ್ಲ.
IRVKN   ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.