Versions
KNV ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
ERVKN ಒಬ್ಬನು ತನ್ನ ತಂದೆಯ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವನಿಗೂ ಆಕೆಗೂ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆಗೆ ಅವಮಾನ ಮಾಡಿದ್ದಾನೆ. ಅವರು ತಮ್ಮ ಮರಣಕ್ಕೆ ತಾವೇ ಜವಾಬ್ದಾರರಾಗಿದ್ದಾರೆ.
IRVKN ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.