Bible Language

Leviticus 20:22 (LITV) Literal Translation of the Holy Bible

Versions

KNV   ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.
ERVKN   “ನೀವು ನನ್ನ ಕಟ್ಟಳೆ ಮತ್ತು ನಿಯಮಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. ನೀವು ಅವುಗಳಿಗೆ ವಿಧೇಯರಾಗಬೇಕು. ನಾನು ನಿಮ್ಮನ್ನು ನಿಮ್ಮ ದೇಶಕ್ಕೆ ನಡಿಸುತ್ತಿದ್ದೇನೆ. ನೀವು ದೇಶದಲ್ಲಿ ವಾಸಿಸುವಿರಿ. ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾದರೆ, ಆಗ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.
IRVKN   “ ‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.