Bible Language

Leviticus 21:11 (LITV) Literal Translation of the Holy Bible

Versions

KNV   ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
ERVKN   ಅವನು ಹೆಣವನ್ನು ಮುಟ್ಟಿ ತನ್ನನ್ನು ಅಶುದ್ಧನನ್ನಾಗಿ ಮಾಡಿಕೊಳ್ಳಬಾರದು. ಅದು ಅವನ ತಂದೆಯ ಶವವಾಗಿದ್ದರೂ ಸರಿ, ಅಥವಾ ತಾಯಿಯ ಶವವಾಗಿದ್ದರೂ ಸರಿ, ಅವನು ಅದರ ಬಳಿಗೆ ಹೋಗಬಾರದು.
IRVKN   ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.