Bible Language

Leviticus 21:15 (LITV) Literal Translation of the Holy Bible

Versions

KNV   ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
ERVKN   ಹೀಗಾಗಿ ಜನರು ಅವನ ಮಕ್ಕಳಿಗೆ ಗೌರವ ತೋರಿಸುವರು. ಯೆಹೋವನಾಗಿರುವ ನಾನು ಪ್ರಧಾನಯಾಜಕನನ್ನು ಅವನ ವಿಶೇಷ ಕೆಲಸಕ್ಕಾಗಿ ಪ್ರತ್ಯೇಕಿಸಿದ್ದೇನೆ.”
IRVKN   ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’ ” ಎಂದು ಹೇಳಿದನು. PS