Bible Language

Leviticus 22:23 (LITV) Literal Translation of the Holy Bible

Versions

KNV   ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
ERVKN   ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.
IRVKN   ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.