Bible Language

Leviticus 22:32 (LITV) Literal Translation of the Holy Bible

Versions

KNV   ಆದರೆ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;
ERVKN   ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.
IRVKN   ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.